ರಾಜ್ಯಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳಲ್ಲಿ ಬೆಂಗಳೂರಿಗೆ ಮೂರನೇ ಸ್ಥಾನ!
ರಾಷ್ಟ್ರೀಯ ಅಪರಾಧಗಳ ದಾಖಲೆ ಬ್ಯೂರೋ (ಎನ್ಸಿಆರ್ಬಿ) ಬಿಡುಗಡೆ ಮಾಡಿದ ಇತ್ತೀಚಿನ ಮಾಹಿತಿ ಪ್ರಕಾರ, 2022 ರಲ್ಲಿ 2 ಮಿಲಿಯನ್ ಜನಸಂಖ್ಯೆಯನ್ನು ಹೊಂದಿರುವ 19 ಮಹಾನಗರಗಳಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳಲ್ಲಿ ದೆಹಲಿ ಮತ್ತು ಮುಂಬೈ ನಂತರ ಬೆಂಗಳೂರು ಸ್ಥಾನ ಪಡೆದುಕೊಂಡಿದೆ.