ರಾಜ್ಯಮಹಿಳೆಯರ ಫೋಕಸ್ ಮಾಡಿ ರಹಸ್ಯ Video ಚಿತ್ರೀಕರಣ; ಯುವತಿ ಆಕ್ಷೇಪ, ದೂರ್ತನ ಹೆಡೆಮುರಿಕಟ್ಟಿದ Bengaluru police!
ಚರ್ಚ್ ಸ್ಟ್ರೀಟ್, ಕೋರಮಂಗಲ, ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಮತ್ತು ಇತರ ಜನಪ್ರಿಯ ಸ್ಥಳಗಳಲ್ಲಿ ಮಹಿಳೆಯರ ಅನುಮತಿಯಿಲ್ಲದೇ ಅವರ ದೇಹವನ್ನು ರಹಸ್ಯವಾಗಿ ವಿಡಿಯೋ ಚಿತ್ರೀಕರಿಸಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತಿದ್ದ ವ್ಯಕ್ತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.