ಇಸ್ಲಾಮಿಕ್ ಸ್ಟೇಟ್ ಉಗ್ರರು ಸಿರಿಯಾದಲ್ಲಿ ಇಬ್ಬರು ಮಹಿಳೆಯರ ಶಿರಚ್ಛೇದನ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಮಹಿಳೆಯರ ಶಿರಚ್ಛೇದನ ಮಾಡಲಾಗಿದೆ.