ಮಹಿಳೆಯರ ಶೌಚಾಲಯ

ಬುರ್ಖಾ ಧರಿಸಿ ಲುಲು ಮಾಲ್‌ನ ಮಹಿಳೆಯರ ಶೌಚಾಲಯದಲ್ಲಿ ಆಕ್ಷೇಪಾರ್ಹ ವಿಡಿಯೋ ಮಾಡಿದ ವ್ಯಕ್ತಿ, ವಿಡಿಯೋ ವೈರಲ್!
ಬುರ್ಖಾ ಧರಿಸಿದ್ದ ವ್ಯಕ್ತಿಯೋರ್ವ ಲುಲು ಮಾಲ್ ನ ಮಹಿಳೆಯರ ಶೌಚಾಲಯಕ್ಕೆ ನುಗ್ಗಿ ಅಲ್ಲಿ ಮಹಿಳೆಯರ ಆಕ್ಷೇಪಾರ್ಹ ವಿಡಿಯೋ ಮಾಡಿ ಸಿಕ್ಕಿಬಿದ್ದಿದ್ದಾನೆ.

ಬೆಂಗಳೂರು: ಕಾಲೇಜಿನಲ್ಲಿ ಮಹಿಳೆಯರ ಶೌಚಾಲಯಕ್ಕೆ ಅಕ್ರಮ ಪ್ರವೇಶ ಮಾಡಿದ 42 ವರ್ಷದ ವ್ಯಕ್ತಿ ಬಂಧನ
ಮಹಿಳಾ ಶೌಚಾಲಯಕ್ಕೆ ಅಕ್ರಮವಾಗಿ ಪ್ರವೇಶಿಸಿದ ನಂತರ ಜಯನಗರ 4ನೇ ಬ್ಲಾಕ್‌ನಲ್ಲಿರುವ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಭಯ ಹುಟ್ಟಿಸಿದ 42 ವರ್ಷದ ವ್ಯಕ್ತಿಯನ್ನು ಘಟನೆ ನಡೆದ 13 ದಿನಗಳ ನಂತರ ಹನುಮಂತನಗರದಲ್ಲಿ ಬಂಧಿಸಲಾಗಿದೆ.

ಗುಜರಾತ್: ಆಕಸ್ಮಿಕವಾಗಿ ಮಹಿಳಾ ಶೌಚಾಲಯ ಪ್ರವೇಶಿಸಿದ ರಾಹುಲ್ ಗಾಂಧಿ!
ಗುಜರಾತ್ ಪ್ರವಾಸದಲ್ಲಿರುವ ಎಐಸಿಸಿ ಉಪಾಧ್ಯಕ್ಷ ಮತ್ತೊಂದು ಯಡವಟ್ಟು ಮಾಡಿಕೊಂದಿದ್ದು, ಗುಜರಾತಿ ಭಾಷೆಯಲ್ಲಿದ್ದ ಸೂಚನಾ ಫಲಕವನ್ನು ಓದಲು ಸಾಧ್ಯವಾಗದೇ ಆಕಸ್ಮಿಕವಾಗಿ ಮಹಿಳೆಯರ ಶೌಚಾಲಯಕ್ಕೆ ಪ್ರವೇಶಿಸಿದ್ದಾರೆ.

