ಭಾರತದ ಅನುಭವಿ ಆಟಗಾರ್ತಿ ವಿಶ್ವದ ಮಾಜಿ ಅಗ್ರ ಶ್ರೇಯಾಂಕಿತೆ ಸೈನಾ ನೆಹ್ವಾಲ್ ಇಂಡೊನೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಚಾಂಪಿಯನ್ಷಿಪ್ ಮುಡಿಗೇರಿಸಿಕೊಂಡಿದ್ದಾರೆ.