ದೇಶದೆಹಲಿಯಲ್ಲಿ ಮತ್ತೆ ಸಮ-ಬೆಸ ಸಂಚಾರ: ಮಹಿಳೆಯರಿಗೆ ವಿನಾಯ್ತಿ ಘೋಷಿಸಿದ ಕೇಜ್ರಿವಾಲ್
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಸಮ-ಬೆಸ ಸಂಚಾರ ನಿಯಮ ಜಾರಿಗೆ ತರಲಾಗುತ್ತಿದ್ದು, ಮಹಿಳೆಯರಿಗೆ ಈ ನಿಯಮದಿಂದ ವಿನಾಯ್ತಿ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ಘೋಷಿಸಿದ್ದಾರೆ.