ರಾಜ್ಯಮೈಸೂರು-ಬೆಂಗಳೂರು ಮಧ್ಯೆ ಮಹಿಳೆಯರಿಗೆ ವಿಶೇಷ ರೈಲು ನೀಡಿ: ಸಂಸದೆ ಸುಮಲತಾ ಮನವಿ
ಪ್ರತಿನಿತ್ಯ ಉದ್ಯೋಗಕ್ಕೆ ಹೋಗುವ ಮಹಿಳೆಯರಿಗೆ ಅನುಕೂಲವಾಗಲು ಮಹಿಳೆಯರಿಗೆ ವಿಶೇಷ ರೈಲನ್ನು ಬೆಂಗಳೂರಿನಿಂದ ಮೈಸೂರಿಗೆ ಪ್ರಾರಂಭಿಸುವಂತೆ ಮಂಡ್ಯ ಕ್ಷೇತ್ರದ ಲೋಕಸಭಾ ಸದಸ್ಯೆ ಸುಮಲತಾ ನೈರುತ್ಯ ರೈಲ್ವೆ ವಲಯದ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.