ರಾಜ್ಯನಾವು ಮಹಿಳೆಯರಿಗೆ ಹೆಚ್ಚು ಶಕ್ತಿ ನೀಡುತ್ತೇವೆ, ಸಚಿವ ಸ್ಥಾನ ಖಚಿತ; ಕಿರಣ್ ರಿಜಿಜು ಕಾಂಗ್ರೆಸ್ ಬಗ್ಗೆ ಚಿಂತಿಸುವುದು ಬೇಡ: ಡಿ.ಕೆ ಶಿವಕುಮಾರ್
ಸದ್ಯದಲ್ಲೇ ಸಂಪುಟ ವಿಸ್ತರಣೆ ವಿಚಾರ ಬಗೆಹರಿಯಲಿದೆ. ರಿಜಿಜು ಅವರು ಕಾಂಗ್ರೆಸ್ ಪಕ್ಷದ ಬಗ್ಗೆ ಚಿಂತಿಸುವುದು ಬೇಡ, ಅವರು ತಮ್ಮ ಪಕ್ಷ ಹಾಗೂ ಸರ್ಕಾರದ ಬಗ್ಗೆ ಆಲೋಚಿಸಲಿ ಎಂದರು.