ರಾಜಕೀಯಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವಿಡಿಯೋ ಕಾಲ್ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್; ನಾಪತ್ತೆಯಾಗಿದ್ದ ಮಹಿಳೆಯಿಂದ ಸ್ಫೋಟಕ ಹೇಳಿಕೆ
ಪ್ರಕರಣ ಭಾರೀ ಸಂಚಲನ ಸೃಷ್ಟಿಸಿದ ಬೆನ್ನಲ್ಲೇ, ಮಹಿಳಾ ಆಯೋಗಕ್ಕೆ ದೂರು ನೀಡಿದ್ದ ಸಂತ್ರಸ್ತ ಮಹಿಳೆ ನಾಪತ್ತೆಯಾಗಿದ್ದರು. ಆದರೆ ಈಗ ದಿಢೀರ್ ಪ್ರತ್ಯಕ್ಷವಾಗಿ, ಯು-ಟರ್ನ್ ಹೊಡೆದಿದ್ದಾರೆ.