ರಾಜ್ಯಒಕ್ಕಲಿಗರು ಸಂಸ್ಕೃತಿ ಹೀನ ಪಶುಗಳು, ಇದು ನನ್ನ ಮಾತಲ್ಲ: ಮಹಿಷ ದಸರಾದಲ್ಲಿ ಕೆ.ಎಸ್. ಭಗವಾನ್
ಜನಿವಾರದಿಂದ ಜಾತಿ ಗುರುತಿಸುತ್ತಾರೆ. ಹಾಕದವನು ಒಂದು, ಹಾಕಿರೋನು ಒಂದು. ಕೈಗೆ ಕಾಲಿಗೆ ಜಾತಿ ಇಟ್ಟಿರೋದು ಹಿಂದೂ ಧರ್ಮ. ಹಿಂದೂ ಧರ್ಮ ನಮ್ಮ ಧರ್ಮ ಅಲ್ಲ. ನಮ್ಮ ಧರ್ಮ ಬೌದ್ಧ ಧರ್ಮ ಎಂದು ಅವರು ಹೇಳಿದರು.