ಮಹಿಷ ದಸರಾ

'ಮಾನ ಮರ್ಯಾದೆ ಇದ್ದರೆ ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಿ': ಕೆಎಸ್ ಭಗವಾನ್

ನಿಷೇಧಾಜ್ಞೆ ಹೊರತಾಗಿಯೂ ಮಹಿಷ ದಸರಾಗೆ ಚಾಲನೆ; Mysuru ರೇವ್ ಪಾರ್ಟಿ- 50 ಕ್ಕೂ ಹೆಚ್ಚು ಮಂದಿ ಬಂಧನ; ಬೀದರ್: ಪಿಎಸ್ಐ ಮೇಲೆ ಕಾನ್ಸ್ಟೆಬಲ್ ಹಲ್ಲೆ; ಜಾತಿ ಗಣತಿ ವರದಿ ಜಾರಿ ಮಾಡಿಯೇ ಸಿದ್ದ- ಸಿದ್ದರಾಮಯ್ಯ; ಇವು ಇಂದಿನ ಪ್ರಮುಖ ಸುದ್ದಿಗಳು 29-09-2024

ನಿಷೇಧಾಜ್ಞೆ ಹೊರತಾಗಿಯೂ ಮಹಿಷ ದಸರಾಗೆ ಚಾಲನೆ! ಬೀದರ್: ಪಿಎಸ್ಐ ಮೇಲೆ ಕಾನ್ಸ್ಟೆಬಲ್ ಹಲ್ಲೆ!, ಜಾತಿ ಗಣತಿ ವರದಿ ಜಾರಿ ಮಾಡಿಯೇ ಸಿದ್ದ-ಸಿದ್ದರಾಮಯ್ಯ

ಚಾಮುಂಡಿ ಬೆಟ್ಟದಲ್ಲಿ ಮಹಿಷ ಮಂಡಲೋತ್ಸವ ಆಚರಣೆ: ಭಕ್ತರಿಗೆ ನಾಳೆ ಪ್ರವೇಶ ನಿರ್ಬಂಧ
ಮೈಸೂರು ನಗರದಲ್ಲಿ ಮಹಿಷ ದಸರಾ ಆಚರಣೆ ಮಾಡಲು ಮಹಿಷಾ ದಸರಾ ಆಚರಣೆ ಸಮಿತಿಯಿಂದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇದರ ಮಧ್ಯೆ ಈಗಾಗಲೇ ಮಹಿಷಾ ದಸರಾಗೆ ಪ್ರತಾಪ್ ಸಿಂಹ ವಿರೋಧ ವ್ಯಕ್ತಪಡಿಸಿದ್ದಾರೆ.

ಮೈಸೂರು: ಮಹಿಷ ದಸರಾ ಆಚರಣೆ ವಿಚಾರವಾಗಿ ಬಿಜೆಪಿ- ಪ್ರಗತಿಪರ ಚಿಂತಕರ ನಡುವೆ ಜಟಾಪಟಿ
ಮಹಿಷ ದಸರಾ ಆಚರಣೆ ವಿಚಾರದಲ್ಲಿ ಬಿಜೆಪಿ ಮತ್ತು ಕರ್ನಾಟಕದ ಪ್ರಗತಿಪರ ಚಿಂತಕರ ನಡುವೆ ಇದೀಗ ಜಟಾಪಟಿ ಶುರುವಾಗಿದೆ. ಮಹಿಷ ದಸರಾ ಆಚರಣೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿದ್ದು, ಪ್ರಗತಿಪರರು ಆಚರಣೆಯ ಪರವಾಗಿ ಬ್ಯಾಟಿಂಗ್ ಮಾಡುತ್ತಿದ್ದಾರೆ.

ದೆವ್ವ ಯಾವಾಗ ದೇವರಾಯ್ತು ಗೊತ್ತಿಲ್ಲ, ಮಹಿಷಾ ದಸರಾ ಆಚರಣೆ ವಿರೋಧಿಸಿ ಅ.13 ರಂದು ಚಾಮುಂಡಿ ಬೆಟ್ಟ ಚಲೋ ಜಾಥಾ: ಪ್ರತಾಪ್ ಸಿಂಹ
ಚಾಮುಂಡಿ ಬೆಟ್ಟದಲ್ಲಿ ಮಹಿಷಾ ದಸರಾ ಆಚರಣೆ ವಿರೋಧಿಸಿ ಅಕ್ಟೋಬರ್ 13 ರಂದು ಚಾಮುಂಡಿ ಬೆಟ್ಟ ಚಲೋ ಜಾಥಾ ನಡೆಸಲಾಗುವುದು. ಇದರಲ್ಲಿ 5 ಸಾವಿರ ನಾಗರಿಕರು ಪಾಲ್ಗೊಳ್ಳುತ್ತಾರೆ ಎಂದು ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.

'ಸಂಘರ್ಷವಾದರೂ ಸರಿ ಮಹಿಷ ದಸರಾಗೆ ಅವಕಾಶ ಇಲ್ಲ; ಸಿದ್ದು ಸರ್ಕಾರದಲ್ಲಿ ಧರ್ಮ ವಿರೋಧಿಗಳಿಗೆ ಶಕ್ತಿ ಬರುತ್ತದೆ': ಪ್ರತಾಪ ಸಿಂಹ
ಮಹಿಷ ದಸರಾ ಎಂಬ ಅನಾಚಾರಕ್ಕೆ ಚಾಮುಂಡಿಬೆಟ್ಟ ಸೂಕ್ತವಲ್ಲ. ಅಲ್ಲಿ ಮಹಿಷ ದಸರಾ ನಡೆಸಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ವಿವಾದಕ್ಕೆ ಎಡೆಮಾಡಿದ ಮಹಿಷ ದಸರಾ; ಚಾಮುಂಡಿ ಬೆಟ್ಟದಲ್ಲಿ ಕಾರ್ಯಕ್ರಮ ರದ್ದು
ಪ್ರಗತಿಪರ, ದಲಿತ ಸಂಘಟನೆಗಳು ಮತ್ತು ಬುದ್ದಿಜೀವಿಗಳು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಆಚರಿಸಲುದ್ದೇಶಿಸಿದ್ದ ಮಹಿಷ ದಸರಾ ತೀವ್ರ ವಿವಾದಕ್ಕೆ ಕಾರಣವಾಗಿ ಜಿಲ್ಲಾಡಳಿತ ಚಾಮುಂಡಿ ಬೆಟ್ಟ ಮತ್ತು ಟೌನ್ ಹಾಲ್ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿದೆ.

