ದೇಶಬೆನ್ನನ್ನೇ ಮೆಟ್ಟಿಲಾಗಿಸಿ ಪ್ರವಾಹ ಸಂತ್ರಸ್ಥರಿಗೆ ನೆರವಾಗಿದ್ದ ಕೇರಳ ಮೀನುಗಾರನಿಗೆ 'ಮಹಿಂದ್ರಾ' ಬಂಪರ್ ಗಿಫ್ಟ್!
ಕೇರಳದಲ್ಲಿ ಸಂಭವಿಸಿದ್ದ ಶತಮಾನದ ಭೀಕರ ಪ್ರವಾಹದ ಸಂದರ್ಭದಲ್ಲಿ ರಕ್ಷಣಾ ಕಾರ್ಯಾಚರಣೆ ವೇಳೆ ತನ್ನ ಬೆನ್ನನ್ನೇ ಮೆಟ್ಟಿಲಾಗಿಸಿ ಮಹಿಳೆಯರ ಬೋಟ್ ಹತ್ತಿಸಿಕೊಂಡಿದ್ದ ಮೀನುಗಾರನಿಗೆ ಖ್ಯಾತ ವಾಹನ ತಯಾರಿಕಾ ಸಂಸ್ಥೆ ಮಹಿಂದ್ರಾ ಬಂಪರ್ ಉಡುಗೊರೆ ನೀಡಿದೆ.