ಬಾಲಿವುಡ್41ನೇ ವಯಸ್ಸಿನಲ್ಲಿ ಎರಡನೇ ಮಗು: ಬೇಬಿ ಬಂಪ್ ಫೋಟೊ ಹಂಚಿಕೊಂಡ ಪಾಕಿಸ್ತಾನಿ ನಟಿ ಮಹಿರಾ ಖಾನ್
41 ವರ್ಷದ ನಟಿ ಟೊರೊಂಟೊ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ 2026ರಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಈ ಸಂತಸದ ಸುದ್ದಿಯನ್ನು ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ತಮ್ಮ ಬೇಬಿ ಬಂಪ್ ಕಾಣುವ ಫೋಟೊವನ್ನು ಪೋಸ್ಟ್ ಮಾಡಿದ್ದಾರೆ.