ಬೇಲಿಯೇ ಎದ್ದು ಹೊಲ ಮೇಯ್ದರೆ? ಎಂಬ ಗಾದೆಯಂತೆ ಕಳ್ಳತನದ ಆರೋಪದಲ್ಲಿ ಹೈದರಾಬಾದ್ ನಲ್ಲಿ ಸಬ್ ಇನ್ಸ್ಪೆಕ್ಟರ್ ಒಬ್ಬರನ್ನು ಬಂಧಿಸಲಾಗಿದೆ.