ಮಹೇಂದ್ರ ಕುಮಾರ್

ಪ್ರಗತಿಪರ ಚಿಂತಕ ಮಹೇಂದ್ರ ಕುಮಾರ್ ನಿಧನ: ಸಿಎಂ ಯಡಿಯೂರಪ್ಪ, ಸಿದ್ದರಾಮಯ್ಯ ಸೇರಿ ಗಣ್ಯರ ಕಂಬನಿ
ಭಜರಂಗ ದಳದ ಮಾಜಿ ಸಂಚಾಲಕ ಮಹೇಂದ್ರ ಕುಮಾರ್ ಅವರು ಹೃದಯಾಘಾತವಾಗಿ ಶನಿವಾರ ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.ಮಹೇಂದ್ರ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ.

ಪ್ರಗತಿಪರ ಚಿಂತಕ-ಭಜರಂಗದಳದ ಮಾಜಿ ರಾಜ್ಯ ಸಂಚಾಲಕ ಮಹೇಂದ್ರ ಕುಮಾರ್ ನಿಧನ
ಪ್ರಗತಿಪರ ಚಿಂತಕ-ಭಜರಂಗದಳದ ಮಾಜಿ ರಾಜ್ಯ ಸಂಚಾಲಕ ಮಹೇಂದ್ರ ಕುಮಾರ್ ಇಂದು ಬೆಳಗ್ಗೆ ಹೃದಯಾಘಾತದಿಂದಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

