ಬಹುನಿರೀಕ್ಷಿತ ಭಾರತೀಯ ಕುಸ್ತಿ ಒಕ್ಕೂಟ(ಡಬ್ಲ್ಯುಎಫ್ಐ)ದ ಚುನಾವಣೆ ಜುಲೈ 6ರಂದು ನಡೆಯಲಿದೆ ಎಂದು ಚುನಾವಣಾಧಿಕಾರಿ ಘೋಷಿಸಿದ್ದಾರೆ.