ರಾಜ್ಯಬಿ.ಎಲ್ ಸಂತೋಷ್ ವಿರುದ್ಧ ಮಾತನಾಡಿದ್ದವನ ಒದ್ದು ಒಳಗೆ ಹಾಕಿದ್ದೇವೆ: ತಿಮರೋಡಿ ವಿರುದ್ಧ ಡಿ.ಕೆ ಶಿವಕುಮಾರ್ ಗರಂ!
ಬಿಎಲ್ ಸಂತೋಷ್ ವಿರುದ್ಧ ಮಾತನಾಡಲು ಆತನ ಬಳಿ ಯಾವ ದಾಖಲೆ ಇದೆ. ವಿನಃ ಕಾರಣ ಅವಹೇಳನ ಮಾಡಿದ್ದ ತಿಮರೋಡಿಯನ್ನು ಒದ್ದು ಒಳಗೆ ಹಾಕಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.