ಕಾಂಗ್ರೆಸ್ ರೆಬೆಲ್ ಶಾಸಕ ಮಹೇಶ್ ಕುಮಟಹಳ್ಳಿ ಕೊನೆಗೂ ಮಾಧ್ಯಮಗಳ ಮುಂದೆ ಪ್ರತ್ಯಕ್ಷರಾಗಿದ್ದು, ಪಕ್ಷದೊಂದಿಗಿನ ಭಿನ್ನಾಭಿಪ್ರಾಯ ನಿಜ ಎಂದು ಹೇಳಿದ್ದಾರೆ.