ಮಹೇಶ್ವರ್ ರಾವ್

Chamarajpet ಹಿಂದೂ ರುದ್ರಭೂಮಿ ನವೀಕರಣ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಅಧಿಕಾರಿಗಳಿಗೆ GBA ಖಡಕ್ ಸೂಚನೆ
ರಾಜ್ಯ

Chamarajpet ಹಿಂದೂ ರುದ್ರಭೂಮಿ ನವೀಕರಣ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಅಧಿಕಾರಿಗಳಿಗೆ GBA ಖಡಕ್ ಸೂಚನೆ

ಚಾಮರಾಜಪೇಟೆ ಹಿಂದೂ ರುದ್ರಭೂಮಿಗೆ ಆಗಮಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ನವೀಕರಣ ಕಾಮಗಾರಿಯೊಂದಿಗೆ ಅಗತ್ಯ ಮೂಲಸೌಕರ್ಯ ಹಾಗೂ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಸೂಚಿಸಿದರು.

ಈಜಿಪುರ ಫ್ಲೈಓವರ್ ಕಾಮಗಾರಿ ವಿಳಂಬ: ಗುತ್ತಿಗೆದಾರರ ವಿರುದ್ಧ GBA ಕಿಡಿ; ಜುಲೈ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಖಡಕ್ ಸೂಚನೆ
ರಾಜ್ಯ

ಈಜಿಪುರ ಫ್ಲೈಓವರ್ ಕಾಮಗಾರಿ ವಿಳಂಬ: ಗುತ್ತಿಗೆದಾರರ ವಿರುದ್ಧ GBA ಕಿಡಿ; ಜುಲೈ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಖಡಕ್ ಸೂಚನೆ

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ಅವರು ಶುಕ್ರವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ವೇಳೆ ಈಜಿಪುರ ಫ್ಲೈಓವರ್ ಪ್ರಗತಿಯನ್ನೂ ಪರಿಶೀಲನೆ ನಡೆಸಿದರು. ಈ ವೇಳೆ ಕಾಮಗಾರಿಯ ನಿಧಾನಗತಿಗೆ ಅಸಮಾಧಾನ ವ್ಯಕ್ತಪಡಿಸಿದರು.

GBA ಚುನಾವಣೆಗಳಿಗೆ ಅಧಿಸೂಚಿತ ವಾರ್ಡ್ ಗಡಿ ಪಾಲನೆ ಕಡ್ಡಾಯ..!
ರಾಜ್ಯ

GBA ಚುನಾವಣೆಗಳಿಗೆ ಅಧಿಸೂಚಿತ ವಾರ್ಡ್ ಗಡಿ ಪಾಲನೆ ಕಡ್ಡಾಯ..!

ಪ್ರತಿ ನಗರ ಪಾಲಿಕೆಯಲ್ಲಿ ಒಬ್ಬ ತಹಶೀಲ್ದಾರ್, ಒಬ್ಬ ವ್ಯವಸ್ಥಾಪಕ, ಒಬ್ಬ ಎಫ್‌ಡಿಎ, ಒಬ್ಬ ಎಸ್‌ಡಿಎ ಹಾಗೂ ಒಬ್ಬ ಡೇಟಾ ಎಂಟ್ರಿ ಆಪರೇಟರ್ ಹೊಂದಿರುವ ಚುನಾವಣಾ ವಿಭಾಗವನ್ನು ರಚಿಸಬೇಕು.

ಸೆಪ್ಟೆಂಬರ್ ಅಂತ್ಯದೊಳಗೆ Yelahanka Flyover ಯೋಜನೆ ಪೂರ್ಣಗೊಳಿಸಿ: ಅಧಿಕಾರಿಗಳಿಗೆ GBA ಖಡಕ್ ಸೂಚನೆ
ರಾಜ್ಯ

ಸೆಪ್ಟೆಂಬರ್ ಅಂತ್ಯದೊಳಗೆ Yelahanka Flyover ಯೋಜನೆ ಪೂರ್ಣಗೊಳಿಸಿ: ಅಧಿಕಾರಿಗಳಿಗೆ GBA ಖಡಕ್ ಸೂಚನೆ

ಹಗಲು ಸಮಯದಲ್ಲಿ ವಾಹನ ಸಂಚಾರ ಹೆಚ್ಚಿರುವುದರಿಂದ ರಾತ್ರಿ ವೇಳೆಯಲ್ಲೇ ಕಾಮಗಾರಿ ನಡೆಯುತ್ತಿದೆ. ಗುತ್ತಿಗೆದಾರರು ನಿಗದಿತ ಅವಧಿಯೊಳಗೆ ಉಳಿದ ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸಬೇಕು.

GBA ಚುನಾವಣೆ: ಮತದಾರ ಪಟ್ಟಿ ಖುದ್ದು ಪರಿಶೀಲಿಸಿ; ಅಧಿಕಾರಿಗಳಿಗೆ ಮಹೇಶ್ವರ್ ರಾವ್ ಸೂಚನೆ
ರಾಜ್ಯ

GBA ಚುನಾವಣೆ: ಮತದಾರ ಪಟ್ಟಿ ಖುದ್ದು ಪರಿಶೀಲಿಸಿ; ಅಧಿಕಾರಿಗಳಿಗೆ ಮಹೇಶ್ವರ್ ರಾವ್ ಸೂಚನೆ

ಕಂದಾಯ ಅಧಿಕಾರಿಗಳು ಆಸ್ತಿ ತೆರಿಗೆ ಸಂಗ್ರಹದ ಜೊತೆಗೆ ಚುನಾವಣಾ ಕೆಲಸಕ್ಕೆ ಆದ್ಯತೆ ನೀಡಬೇಕು. ಯಾವುದೇ ಲೋಪದೋಷಗಳಿಲ್ಲದೆ ಮತದಾರರ ಪಟ್ಟಿಯನ್ನು ಸಿದ್ಧಪಡಿಸಬೇಕು ಎಂದು ತಿಳಿಸಿದರು.

E-khata ಕುರಿತ ಎಲ್ಲಾ ಸಮಸ್ಯೆಗಳು ಶೀಘ್ರದಲ್ಲೇ ಪರಿಹಾರ: GBA ಮುಖ್ಯಸ್ಥ ಮಹೇಶ್ವರ್ ರಾವ್
ರಾಜ್ಯ

E-khata ಕುರಿತ ಎಲ್ಲಾ ಸಮಸ್ಯೆಗಳು ಶೀಘ್ರದಲ್ಲೇ ಪರಿಹಾರ: GBA ಮುಖ್ಯಸ್ಥ ಮಹೇಶ್ವರ್ ರಾವ್

ಸ್ವತ್ತು ಹೊಂದಿರುವವರಿಗೆ ಸಹಾಯ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ಇ-ಖಾತಾ ಯೋಜನೆಯನ್ನು ಪ್ರಾರಂಭಿಸಿದೆ. ಯಾರಿಗೆ ಯಾವುದಾದರೂ ಸಮಸ್ಯೆಗಳು ಎದುರಾದರೂ ಅದನ್ನು ನಾವು ಪರಿಹರಿಸುತ್ತೇವೆ.

ಹಲಸೂರು ಕೆರೆಗೆ K-100 ಮಾದರಿಯಲ್ಲಿ ಜಲಮಾರ್ಗ ನಿರ್ಮಾಣ: GBA ಮುಖ್ಯ ಆಯುಕ್ತ
ರಾಜ್ಯ

ಹಲಸೂರು ಕೆರೆಗೆ K-100 ಮಾದರಿಯಲ್ಲಿ ಜಲಮಾರ್ಗ ನಿರ್ಮಾಣ: GBA ಮುಖ್ಯ ಆಯುಕ್ತ

ಮಹೇಶ್ವರ್ ರಾವ್ ಅವರು ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ಅವರೊಂದಿಗೆ, ಉಲಸೂರು ಕೆರೆಗೆ ನೀರು ಪೂರೈಸುವ ಮೂರು ಒಳಹರಿವುಗಳನ್ನು ಪರಿಶೀಲಿಸಿದರು.

ನಗರದ 5 ಪಾಲಿಕೆಗಳ ವ್ಯಾಪ್ತಿಯಲ್ಲಿ ಹೆಚ್ಚು ಬಾಕಿ ಉಳಿಸಿಕೊಂಡಿರುವ ಸ್ವತ್ತುಗಳ ಪಟ್ಟಿ ಮಾಡಿ, ಆಸ್ತಿ ತೆರಿಗೆ ವಸೂಲಿ ಮಾಡಿ: ಅಧಿಕಾರಿಗಳಿಗೆ GBA ಸೂಚನೆ
ರಾಜ್ಯ

ನಗರದ 5 ಪಾಲಿಕೆಗಳ ವ್ಯಾಪ್ತಿಯಲ್ಲಿ ಹೆಚ್ಚು ಬಾಕಿ ಉಳಿಸಿಕೊಂಡಿರುವ ಸ್ವತ್ತುಗಳ ಪಟ್ಟಿ ಮಾಡಿ, ಆಸ್ತಿ ತೆರಿಗೆ ವಸೂಲಿ ಮಾಡಿ: ಅಧಿಕಾರಿಗಳಿಗೆ GBA ಸೂಚನೆ

ಆಯಾ ನಗರ ಪಾಲಿಕೆಗಳಲ್ಲಿ ಹೆಚ್ಚು ಬಾಕಿ ಉಳಿಸಿಕೊಂಡಿರುವ ಸುಸ್ತಿದಾರರು, ಆಸ್ತಿ ತೆರಿಗೆ ಪರಿಷ್ಕರಣೆ ಪ್ರಕರಣಗಳನ್ನು ಪತ್ತೆ ಹಚ್ಚಿ ಅದರಿಂದ ಬಾಕಿ ಬರಬೇಕಿರುವ ಆಸ್ತಿ ತೆರಿಗೆಯನ್ನು ವಸೂಲಿ ಮಾಡುವಂತೆ ಸೂಚನೆ ನೀಡಿದರು.

ಕಸ ಗುಡಿಸಲು 613 ಕೋಟಿ ರೂ ವೆಚ್ಚದಲ್ಲಿ ಬಾಡಿಗೆ ಯಂತ್ರ: ಸರ್ಕಾರದ ನಡೆ ಸಮರ್ಥಿಸಿಕೊಂಡ GBA
ರಾಜ್ಯ

ಕಸ ಗುಡಿಸಲು 613 ಕೋಟಿ ರೂ ವೆಚ್ಚದಲ್ಲಿ ಬಾಡಿಗೆ ಯಂತ್ರ: ಸರ್ಕಾರದ ನಡೆ ಸಮರ್ಥಿಸಿಕೊಂಡ GBA

ಹಲವಾರು ಸಭೆಗಳನ್ನು ನಡೆಸಿದ ನಂತರ ಕಸ ಗುಡಿಸುವ ಯಂತ್ರ ಖರೀದಿಸುವ ಬದಲು ಬಾಡಿಗೆಗೆ ಪಡೆಯುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ.