ದೇಶTheaterisation: 'ಥಿಯೇಟರ್ ಕಮಾಂಡ್' ರಚನೆ; ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...
ಥಿಯೇಟರ್ ಕಮಾಂಡ್ ರಚನೆಯನ್ನು ಅಂತಿಮ ಗುರಿಯಾಗಿಟ್ಟುಕೊಂಡು ಏಕೀಕೃತ ಯೋಜನೆ, ಸಾಮಾನ್ಯ ಚಿತ್ರ ಮತ್ತು ಸಮಗ್ರ ಕಾರ್ಯಾಚರಣೆಯ ಉದ್ದೇಶದೊಂದಿಗೆ ಮುನ್ನಡೆಯುತ್ತಿದ್ದೇವೆ.