ದೇಶಮಹಿಳೆಯರು ಹೇಗೆ ಡ್ರೆಸ್ ಮಾಡಿಕೊಳ್ಳಬೇಕೆಂಬುದನ್ನು 'ಧರ್ಮ' ನಿರ್ಧರಿಸಬಾರದು: ಇರಾನಿ ಮಹಿಳೆಯರಿಗೆ ಸದ್ಗುರು ಬೆಂಬಲ
ಇರಾನ್ನಲ್ಲಿ ಹಿಜಾಬ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಮಹಿಳೆಯರ ಪರವಾಗಿ ಧ್ವನಿ ಎತ್ತಿರುವ ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ಅವರು ಮಹಿಳೆಯರು ಹೇಗೆ ಡ್ರೆಸ್ ಮಾಡಬೇಕು ಎಂಬುದನ್ನು ಧರ್ಮ ನಿರ್ಧರಿಸಬಾರದು ಎಂದು ಹೇಳಿದ್ದಾರೆ.