ಮಹ್ಸಾ ಅಮಿನಿ ಸಾವು

ಇರಾನ್‍ನಲ್ಲಿ ಹಿಜಾಬ್ ಪ್ರತಿಭಟನೆ: ಮೆಟ್ರೋದಲ್ಲಿ ಪ್ರತಿಭಟನಾಕಾರರ ಮೇಲೆ ಪೊಲೀಸರ ಗುಂಡಿನ ದಾಳಿ; ಕಾಲ್ತುಳಿತ, ಹಲವರಿಗೆ ಗಾಯ
ಇರಾನ್‍ನಲ್ಲಿ ಹಿಜಾಬ್ ವಿರೋಧಿ ಪ್ರತಿಭಟನೆ ತಾರಕಕ್ಕೇರಿದ್ದು, ಮೆಟ್ರೋ ನಿಲ್ದಾಣಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಮಹಿಳೆಯರ ಮೇಲೆ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಿದ ಪರಿಣಾಮ ಉಂಟಾದ ಕಾಲ್ತುಳಿತದಲ್ಲಿ ಹತ್ತಾರು ಮಂದಿ ಗಾಯಗೊಂಡಿದ್ದಾರೆ.

ಇರಾನ್ ಹಿಜಾಬ್ ವಿರೋಧಿ ಪ್ರತಿಭಟನೆ: ಭದ್ರತಾ ಪಡೆಗಳಿಂದ ಕನಿಷ್ಠ 326 ಮಂದಿಯ ಬರ್ಬರ ಹತ್ಯೆ!
ನೈತಿಕ ಪೊಲೀಸರ ಕಸ್ಟಡಿಯಲ್ಲಿದ್ದ ಮಹ್ಸಾ ಅಮಿನಿನ ಸಾವಿನ ನಂತರ ತೀವ್ರಗೊಂಡ ಪ್ರತಿಭಟನೆಗಳನ್ನು ಹತ್ತಿಕ್ಕುವಲ್ಲಿ ನಿರತವಾಗಿರುವ ಇರಾನ್‌ನ ಭದ್ರತಾ ಪಡೆಗಳು ಕನಿಷ್ಠ 326 ಜನರನ್ನು ಹತ್ಯೆ ಮಾಡಿದೆ ಎಂದು ಇರಾನ್ ಮಾನವ ಹಕ್ಕುಗಳು ತಿಳಿಸಿದೆ.

