ದೇಶಮಾಂಡೋಲಿ ಕಾರಾಗೃಹದಿಂದ ಸುಕೇಶ್ ಚಂದ್ರಶೇಖರ್ ಸ್ಥಳಾಂತರಕ್ಕೆ ಸುಪ್ರೀಂ ಕೋರ್ಟ್ ನಿರಾಕರಣೆ
ಮಾಂಡೋಲಿ ಜೈಲಿನಿಂದ ಕಾರಾಗೃಹಗಳ ಮಹಾನಿರ್ದೇಶಕರ ನಿಯಂತ್ರಣಕ್ಕೆ ಒಳಪಡದ ಬೇರೆ ಯಾವುದೇ ಜೈಲಿಗೆ ವರ್ಗಾಯಿಸುವಂತೆ ಕೋರಿ ಸುಲಿಗೆ ಪ್ರಕರಣದ ಆರೋಪಿ ಸುಕೇಶ್ ಚಂದ್ರಶೇಖರ್ ಸಲ್ಲಿಸಿರುವ ಹೊಸ ಮನವಿಯನ್ನು ಪುರಸ್ಕರಿಸಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ.