ಮಾಂಡೌಸ್ ಚಂಡಮಾರುತ

ಮಾಂಡೌಸ್ ಎಫೆಕ್ಟ್: ನಗರದ ಮಾರುಕಟ್ಟೆಗಳಲ್ಲಿ ವ್ಯಾಪಾರ ಶೇ.80ರಷ್ಟು ಕುಸಿತ
ರಾಜ್ಯ

ಮಾಂಡೌಸ್ ಎಫೆಕ್ಟ್: ನಗರದ ಮಾರುಕಟ್ಟೆಗಳಲ್ಲಿ ವ್ಯಾಪಾರ ಶೇ.80ರಷ್ಟು ಕುಸಿತ

ಮಾಂಡೌಸ್ ಚಂಡಮಾರುತವು ಬೆಂಗಳೂರಿನಲ್ಲಿ ಸಾಕಷ್ಟು ಸಮಸ್ಯೆಗಳನ್ನು ಸೃಷ್ಟಿಸಿದೆ. ನಿರಂತರ ಮಳೆ ಮತ್ತು ಶೀತ ಹವಾಮಾನದಿಂದಾಗಿ ಕಳೆದ ನಾಲ್ಕು ದಿನಗಳಿಂದ ನಗರದ ಮಾರುಕಟ್ಟೆಗಳಲ್ಲಿನ ವ್ಯಾಪಾರವು ಶೇ.80 ರಷ್ಟು ಕುಸಿತ ಕಂಡಿದೆ.

ಮಾಂಡೌಸ್ ಚಂಡಮಾರುತದ ಎಫೆಕ್ಟ್: ಕೋಲಾರ, ತುಮಕೂರಿನಲ್ಲಿ ಅಪಾರ ಪ್ರಮಾಣದ ಬೆಳೆ ನಾಶ: ಮತ್ತೆ ತಟ್ಟಲಿದೆ ಬೆಲೆ ಏರಿಕೆ ಬಿಸಿ!
ರಾಜ್ಯ

ಮಾಂಡೌಸ್ ಚಂಡಮಾರುತದ ಎಫೆಕ್ಟ್: ಕೋಲಾರ, ತುಮಕೂರಿನಲ್ಲಿ ಅಪಾರ ಪ್ರಮಾಣದ ಬೆಳೆ ನಾಶ: ಮತ್ತೆ ತಟ್ಟಲಿದೆ ಬೆಲೆ ಏರಿಕೆ ಬಿಸಿ!

ಮಾಂಡೌಸ್ ಚಂಡಮಾರುತವು ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೊಯ್ಲಿಗೆ ಸಿದ್ಧವಾಗಿರುವ ಬೆಳೆಗಳನ್ನು ನಾಶಪಡಿಸಿದ್ದು, ರೈತರನ್ನು ಸಂಕಷ್ಟಕ್ಕೆ ತಳ್ಳಿದೆ.

ತಮಿಳುನಾಡಿನಲ್ಲಿ ಮಾಂಡೌಸ್ ಚಂಡಮಾರುತ ಆರ್ಭಟ; ಭಾರೀ ಮಳೆಗೆ ನಾಲ್ವರು ಸಾವು
ದೇಶ

ತಮಿಳುನಾಡಿನಲ್ಲಿ ಮಾಂಡೌಸ್ ಚಂಡಮಾರುತ ಆರ್ಭಟ; ಭಾರೀ ಮಳೆಗೆ ನಾಲ್ವರು ಸಾವು

ಮಾಂಡೌಸ್ ಚಂಡ ಮಾರುತದ ಹೊಡೆತಕ್ಕೆ ಸಿಲುಕಿರುವ ತಮಿಳುನಾಡಿನಲ್ಲಿ ತೀವ್ರ ರೀತಿಯ ಹಾನಿಯಾಗಿದೆ. ಚೆನ್ನೈ ಮತ್ತು ಚೆಂಗಲಪಟ್ಟು ಜಿಲ್ಲೆಯ ಹಲವೆಡೆ ಜಲಾವೃತವಾಗಿದ್ದು, ಮರಗಳು ಧರೆಗುರುಳಿ ಬಿದ್ದಿವೆ.

'ಮಾಂಡೌಸ್' ಚಂಡಮಾರುತ: ಚೆನ್ನೈ ಸೇರಿದಂತೆ ತಮಿಳು ನಾಡಿನ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ: ಬೆಂಗಳೂರಿಗರು ಚಳಿಗೆ ಗಡ-ಗಡ
ದೇಶ

'ಮಾಂಡೌಸ್' ಚಂಡಮಾರುತ: ಚೆನ್ನೈ ಸೇರಿದಂತೆ ತಮಿಳು ನಾಡಿನ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ: ಬೆಂಗಳೂರಿಗರು ಚಳಿಗೆ ಗಡ-ಗಡ

ಮಾಂಡೌಸ್ ಚಂಡಮಾರುತವು ಕಳೆದ ತಡರಾತ್ರಿ ತಮಿಳು ನಾಡು ಪ್ರವೇಶಿಸಿ ತೀವ್ರವಾಗಿದ್ದು, ಮಾಮಲ್ಲಪುರಂ ಬಳಿ ತೀವ್ರ ಭೂಕುಸಿತ ಉಂಟಾಗಿದೆ. ತಮಿಳುನಾಡಿನ ಕರಾವಳಿಯಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುತ್ತಿದೆ.

ಮಾಂಡೌಸ್ ಚಂಡಮಾರುತದ ಅಬ್ಬರ: ತಮಿಳುನಾಡಿನಲ್ಲಿ ಭಾರೀ ಮಳೆ, ಹಲವು ವಿಮಾನಗಳು ರದ್ದು
ದೇಶ

ಮಾಂಡೌಸ್ ಚಂಡಮಾರುತದ ಅಬ್ಬರ: ತಮಿಳುನಾಡಿನಲ್ಲಿ ಭಾರೀ ಮಳೆ, ಹಲವು ವಿಮಾನಗಳು ರದ್ದು

ಮಾಂಡೌಸ್ ಚಂಡಮಾರುತವು ತಮಿಳುನಾಡಿನ ಕರಾವಳಿಗೆ ಸಮೀಪಿಸುತ್ತಿರುವ ಕಾರಣ ತಮಿಳುನಾಡಿನ ಹಲವು ಭಾಗಗಳಲ್ಲಿ ಶುಕ್ರವಾರ ಭಾರೀ ಮಳೆಯಾಗಿದೆ ಮತ್ತು ಕೆಲವೆಡೆ ಸಾಧಾರಣ ಮಳೆಯಾಗುತ್ತಿದೆ.

ಮಾಂಡೌಸ್ ಚಂಡಮಾರುತದ ಅಬ್ಬರ: ತಮಿಳುನಾಡು, ಪಾಂಡಿಚೆರಿಯ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ
ದೇಶ

ಮಾಂಡೌಸ್ ಚಂಡಮಾರುತದ ಅಬ್ಬರ: ತಮಿಳುನಾಡು, ಪಾಂಡಿಚೆರಿಯ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

'ಮಾಂಡೌಸ್' ಚಂಡಮಾರುತದ ಅಬ್ಬರ ಗುರುವಾರ ತೀವ್ರಗೊಂಡಿದ್ದು, ತಮಿಳುನಾಡಿನ ಉತ್ತರ ಕರಾವಳಿ ಮತ್ತು ಆಂತರಿಕ ಜಿಲ್ಲೆಗಳು ಮತ್ತು ಪುದುಚೇರಿ ಮತ್ತು ಕಾರೈಕಾಲ್‌ನಲ್ಲಿ ಡಿಸೆಂಬರ್ 9 ಮತ್ತು 10 ರಂದು (ಶುಕ್ರವಾರ ಮತ್ತು ಶನಿವಾರ) ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಾಹಿತಿ ನೀಡಿದೆ.

ಮಾಂಡೌಸ್ ಚಂಡಮಾರುತ: ಡಿಸೆಂಬರ್ 13 ರವರೆಗೆ ಬೆಂಗಳೂರಿನಲ್ಲಿ ಮಳೆ, 6 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ
ರಾಜ್ಯ

ಮಾಂಡೌಸ್ ಚಂಡಮಾರುತ: ಡಿಸೆಂಬರ್ 13 ರವರೆಗೆ ಬೆಂಗಳೂರಿನಲ್ಲಿ ಮಳೆ, 6 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ

ನೈಋತ್ಯ ಬಂಗಾಳ ಕೊಲ್ಲಿಯಲ್ಲಿ 'ಮಾಂಡೌಸ್' ಚಂಡಮಾರುತದಿಂದ ಉತ್ತರ ಕರಾವಳಿ ತಮಿಳುನಾಡು, ಪುದುಚೇರಿಯಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದ್ದು, ಪಕ್ಕದ ದಕ್ಷಿಣ ಕರಾವಳಿ ಆಂಧ್ರಪ್ರದೇಶ ಮತ್ತು ಉತ್ತರ ಒಳನಾಡಿನ ತಮಿಳುನಾಡು ಮತ್ತು ರಾಯಲಸೀಮಾದಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.