ದೇಶದೆಹಲಿ ಪೊಲೀಸ್ ಸಿಬ್ಬಂದಿ ಸೇರಿ ಏಳು ಮಂದಿಯಿಂದ ಮಾಂಸ ಮಾರಾಟಗಾರರ ಮೇಲೆ ಹಲ್ಲೆ, ಮೂತ್ರ ವಿಸರ್ಜನೆ!
ಪೊಲೀಸರು ಮಾಂಸ ಮಾರಾಟಗಾರರನ್ನು ಥಳಿಸಿದ್ದಲ್ಲದೆ, ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ದೆಹಲಿ ಪೊಲೀಸರು 3 ಪೊಲೀಸರನ್ನು ಅಮಾನತುಗೊಳಿಸಿದ್ದು, ನಾಲ್ವರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ.