ಮಾಂಸಾಹಾರಿಗಳು

'ಶೇ 80ರಷ್ಟು ಭಾರತೀಯರು ಮಾಂಸಾಹಾರಿಗಳು, ಭಾರತದ ಮಾಂಸಾಹಾರ ಅತ್ಯಂತ ರುಚಿಕರವಾಗಿರುತ್ತದೆ': ರಾಹುಲ್ ಗಾಂಧಿ
ಲೋಕಸಭೆಯ ವಿರೋಧ ಪಕ್ಷದ ನಾಯಕರ ಈ ಹೇಳಿಕೆಯು, ಸಂಪೂರ್ಣ ಸಸ್ಯಾಹಾರಿ ಭಕ್ಷ್ಯಗಳ ವೈವಿಧ್ಯಮಯ ಪಟ್ಟಿಯನ್ನು ಒಳಗೊಂಡಿದ್ದ ಭವ್ಯ ಔತಣಕೂಟದ ಮರುದಿನವೇ ಬಂದಿದೆ.

ಕೊರೋನಾ ವೈರಸ್: ಮಾಂಸಾಹಾರಿಗಳನ್ನು ಶಿಕ್ಷಿಸಲು ಬಂದಿರುವ 'ರೌದ್ರವತಾರ'-ಹಿಂದೂ ಮಹಾಸಭಾ
ವಿಶ್ವದಾದ್ಯಂತ ಭೀತಿಯನ್ನು ಸೃಷ್ಟಿಸಿರುವ ಮಾರಣಾಂತಿಕ ಸಾಂಕ್ರಾಮಿಕ ರೋಗ ಕೊರೋನಾ ವೈರಸ್ ಗೆ ಮದ್ದು ಕಂಡುಹಿಡಿಯಲು ವಿಜ್ಞಾನಿ ಸಮುದಾಯ ತಲೆಕೆಡಿಸಿಕೊಂಡಿದ್ದರೆ ಇತ್ತ ಹಿಂದೂ ಮಹಾಸಭಾ ಮಾಂಸಾಹಾರಿಗಳನ್ನು ಶಿಕ್ಷಿಸಲು ಬಂದಿರುವ ರೌದ್ರವತಾರ ಎನ್ನುತ್ತಿದೆ.

