ದೇಶ ಮಾಕ್ರೋನ್ ವಿರುದ್ಧ ಪ್ರತಿಭಟನೆ, ಕಾಂಗ್ರೆಸ್ ಶಾಸಕ ಸೇರಿದಂತೆ 2 ಸಾವಿರ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲು
ಯುರೋಪ್ ದೇಶದಲ್ಲಿ ಕಾರ್ಟೂನ್ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಫ್ರೆಂಚ್ ಅಧ್ಯಕ್ಷ ಇಮ್ಮಾನ್ಯುವೆಲ್ ಮಾಕ್ರೋನ್ ವಿರುದ್ಧ ಪ್ರತಿಭಟನೆ ನಡೆಸಿದ ಮಧ್ಯ ಪ್ರದೇಶದ ಕಾಂಗ್ರೆಸ್ ಶಾಸಕ ಆರಿಫ್ ಮಸೂದ್ ಮತ್ತಿತರ 2 ಸಾವಿರ ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.