ರಾಜಕೀಯಮಾಗಡಿ : ಕಾಂಗ್ರೆಸ್, ಜೆಡಿಎಸ್ ನಡುವೆ ತೀವ್ರ ಪೈಪೋಟಿ : ಯಾರೇ ಗೆದ್ದರೂ ಅಂತರ ಕಡಿಮೆ
ರಾಮನಗರ ಜಿಲ್ಲೆಯ ಮಾಗಡಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವಣ ಪ್ರತಿಷ್ಠೆಯ ಕಣವಾಗಿ ರೂಪುಗೊಂಡಿದೆ. ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ಪೈಕಿ ಮಾಗಡಿ ಕ್ಷೇತ್ರವೂ ಒಂದಾಗಿದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ನೇರಾ ಸ್ಪರ್ಧೆ ಏರ್ಪಟ್ಟಿದೆ. ಬಿಜೆಪಿ ಇಲ್ಲಿ ನೇಪಥ್ಯ