ಮಾಗಡಿ ರೈತರಿಂದ ಅವರೆ ಬೇಳೆ ಹಾಗೂ ಇದರಿಂದ ತಯಾರಿಸಲಾದ ತಿಂಡಿ ತಿನಿಸುಗಳ ಮೇಳವನ್ನು ಫೆ.6 ರಿಂದ 16ರ ವರೆಗೆ ಸಜ್ಜನ್ ರಾವ್ ಸರ್ಕಲ್ ನಲ್ಲಿ ನಡೆಸಲಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಿಳಿಸಿದೆ.