ರಾಜ್ಯಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಜಗಳ, ನಾಲ್ವರಿಗೆ ಗಾಯ
ನಗರದ ಮಾಗಡಿ ರಸ್ತೆಯ ಅಗ್ರಹಾರ ದಾಸರಹಳ್ಳಿ ಬಸ್ ನಿಲ್ದಾಣದ ವೀರೇಶ್ ಥಿಯೇಟರ್ ಬಳಿ ಮೊನ್ನೆ ಗುರುವಾರ ರಾತ್ರಿ 8.30ರ ಸುಮಾರಿಗೆ ಎರಡು ಗುಂಪಿನ ವ್ಯಕ್ತಿಗಳು ಕ್ಷುಲ್ಲಕ ವಿಚಾರಕ್ಕೆ ಮಾರಕಾಯುಧ ಹಿಡಿದು ಪರಸ್ಪರ ಹಲ್ಲೆ ನಡೆಸಿದ್ದರಿಂದ ಸುತ್ತಮುತ್ತಲಿದ್ದ ಜನರು ಭೀತರಾಗಿ ದಿಕ್ಕಾಪಾಲಾಗಿ ಓಡಿದ ಘಟನೆ ನಡೆದಿದೆ.