ರಾಜ್ಯಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಕಾಮಗಾರಿಯಲ್ಲಿ ಹಗರಣ ಆರೋಪ: ಸಿಬಿಐ ತನಿಖೆಗೆ ಮಾಗಡಿ ಶಾಸಕ ಆಗ್ರಹ
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿ ಕಾಮಗಾರಿಯಲ್ಲಿ ದೊಡ್ಡ ಹಗರಣವೇ ನಡೆದಿದ್ದು, ಇದರ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಮಾಗಡಿ ಕ್ಷೇತ್ರದ ಜೆಡಿಎಸ್ ಶಾಸಕ ಎ.ಮಂಜುನಾಥ್ ಆಗ್ರಹಿಸಿದ್ದಾರೆ.