ಮಾಗಡಿ ಶಾಸಕ ಹೆಚ್ ಸಿ ಬಾಲಕೃಷ್ಣ

ಬೆಂಗಳೂರು ದಕ್ಷಿಣ ಜಿಲ್ಲೆ: ಮಾಗಡಿ ಶಾಸಕ ಹೆಚ್.ಸಿ ಬಾಲಕೃಷ್ಣಗೆ ಒಲಿದ ಸಚಿವ ಸ್ಥಾನ!
ಬಾಲಕೃಷ್ಣ ಹೆಸರಿರುವ ಕಾಂಗ್ರೆಸ್ ಹೈಕಮಾಂಡ್ ಅಂಕಿತದ ಪಟ್ಟಿ ಹೊರಬೀಳುತ್ತಿದ್ದಂತೆಯೇ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬಾಲಕೃಷ್ಣ ಅಭಿಮಾನಿಗಳು ಸಂಭ್ರಮಪಟ್ಟಿದ್ದಾರೆ.

ಸೋಲಿನ ಹತಾಶೆಯಿಂದ ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಕುಮಾರಸ್ವಾಮಿ ಅಪ ಪ್ರಚಾರ: ಹೆಚ್.ಸಿ.ಬಾಲಕೃಷ್ಣ ವಾಗ್ದಾಳಿ
ಇತ್ತೀಚಿಗೆ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಹೀನಾಯ ಸೋಲಿನ ಹತಾಶೆಯಿಂದ ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಕುಮಾರಸ್ವಾಮಿ ಅಪ ಪ್ರಚಾರ ನಡೆಸುತ್ತಿದ್ದಾರೆ ಎಂದು ಮಾಗಡಿ ಶಾಸಕ ಹೆಚ್.ಸಿ. ಬಾಲಕೃಷ್ಣ ವಾಗ್ದಾಳಿ ನಡೆಸಿದ್ದಾರೆ.

