ದೇಶಮಹಾಕುಂಭ ಮೇಳ: ಮಾಘಿ ಪೂರ್ಣಿಮೆ ಹಿನ್ನೆಲೆ, ಅನಿಲ್ ಕುಂಬ್ಳೆ ಸೇರಿದಂತೆ ಸುಮಾರು 2 ಕೋಟಿ ಭಕ್ತರ ಪವಿತ್ರ ಸ್ನಾನ!
ಮಂಗಳವಾರವೇ ಪ್ರಯಾಗ್ ರಾಜ್ ಗೆ ಬಂದಿದ್ದ ಅನಿಲ್ ಕುಂಬ್ಳೆ, ಸಾಮಾನ್ಯ ಭಕ್ತರಂತೆ ಸಂಗಮದವರೆಗೂ ದೋಣಿಯಲ್ಲಿ ಸಾಗಿ, ಅರ್ಘ್ಯ ಅರ್ಪಿಸುವುದರೊಂದಿಗೆ ಪತ್ನಿ ಚೈತನ ರಾಮತೀರ್ಥ ಅವರೊಂದಿಗೆ ಪುಣ್ಯ ಸ್ನಾನ ಮಾಡಿದ್ದಾರೆ.