ರಾಜ್ಯಮುರುಘಾ ಮಠದ ಮಾಜಿ ಆಡಳಿತಾಧಿಕಾರಿ, ಎಸ್ ಕೆ ಬಸವರಾಜ್ ವಿರುದ್ಧದ ಪಿತೂರಿ ಪ್ರಕರಣ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್
ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ, ಮಾಜಿ ಶಾಸಕ ಎಸ್ ಕೆ ಬಸವರಾಜನ್ ಹಾಗೂ ಅವರ ಪತ್ನಿ ಸೌಭಾಗ್ಯ ಬಸವರಾಜನ್ ವಿರುದ್ಧದ ಪಿತೂರಿ ಪ್ರಕರಣವನ್ನು ಹೈಕೋರ್ಟ್ ನ ಏಕ ಸದಸ್ಯ ಪೀಠ ರದ್ದುಗೊಳಿಸಿದೆ.