ದೇಶಕಾಶ್ಮೀರ: 'ಅಲ್ಲಿಗೆ ಹೋಗುವುದಕ್ಕಿಂತ ಇಲ್ಲಿಯೇ ಸಾಯುತ್ತೇವೆ'; ಮಾಜಿ ಉಗ್ರರ ಪಾಕಿಸ್ತಾನದ ಪತ್ನಿಯರು ಮನವಿ!
ಮಾಜಿ ಉಗ್ರರಿಗಾಗಿ 2010 ರ ಪುನರ್ವಸತಿ ನೀತಿಯಡಿಯಲ್ಲಿ ಕಾಶ್ಮೀರಕ್ಕೆ ಬಂದಿದ್ದ ಪಾಕಿಸ್ತಾನಿ ಮಹಿಳೆಯರು, ತಮ್ಮನ್ನು ಇಲ್ಲಿಯೇ ಉಳಿಯಲು ಬಿಡಿ ಅಥವಾ ನಮ್ಮ ಶವವನ್ನು ಕಳುಹಿಸಿ ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.