ಮಾಜಿ ಎಂಎಲ್ ಸಿ

ಸಿನಿಮೀಯ ಶೈಲಿಯಲ್ಲಿ ಮಾಜಿ MLC ಕಿಡ್ನ್ಯಾಪ್: 3 ಕೋಟಿ ರೂ ಗೆ ಡಿಮ್ಯಾಂಡ್; ದುಷ್ಟರಿಂದ ದಯಾನಂದ ರೆಡ್ಡಿ ಬಚಾವ್ ಆಗಿದ್ದೇ ರೋಚಕ!
ಬೈಕ್ನಲ್ಲಿ ಬಂದು ದಯಾನಂದ ರೆಡ್ಡಿ ಪ್ರಯಾಣಿಸುತ್ತಿದ್ದ ಕಾರು ಅಡ್ಡಗಟ್ಟಿದ್ದ ದುಷ್ಕರ್ಮಿಗಳು ನಿಮಗೆ ಗಿಫ್ಟ್ ಬಂದಿದೆ ಎಂದು ಕಾಟನ್ ಬಾಕ್ಸ್ ತೋರಿಸಿದ್ದಾರೆ.

ಕೊಪ್ಪಳ: ಮೂಲ-ವಲಸಿಗ ಕಿತ್ತಾಟ, ಮಾಜಿ ಎಂಎಲ್‍ಸಿ ಶ್ರೀನಾಥ್ ಕಾಂಗ್ರೆಸ್ ಗೆ ರಾಜೀನಾಮೆ
"ಸಿದ್ದರಾಮಯ್ಯ ಹಿಟ್ಲರ್ ಇದ್ದ ಹಾಗೆ. ನಾಲ್ಕು ವರ್ಷಗಳಿಂದಲೂ ಮೂಲ ಕಾಂಗ್ರೆಸ್ ನಾಯಕರನ್ನು ಮೂಲೆಗುಂಪು ಮಾಡಿದ್ದಾರೆ.

ದಳಪತಿಗಳ ಕೋಟೆಯಲ್ಲಿ ರಾಜಿನಾಮೆ ಪರ್ವ: ಜೆಡಿಎಸ್ ಗೆ ರಮೇಶ್ ಬಾಬು ಗುಡ್ ಬೈ!
ಆಗ್ನೇಯ ಪದವೀಧರರ ಕ್ಷೇತ್ರದಿಂದ ಜೆಡಿಎಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ಇಂದು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ.

