ರಾಜಕೀಯಮೋಸ ಮಾಡುವಲ್ಲಿ ಬಿಜೆಪಿಗರು ನಿಸ್ಸೀಮರು, ಸಾಕಪ್ಪ ಸಾಕು ಅವರ ಸಹವಾಸ: 'ಕೈ' ಹಿಡಿಯಲು ಮುಂದಾದ ಸಂದೇಶ್ ನಾಗರಾಜ್
ನಾನು ಬಿಜೆಪಿಯಲ್ಲಿ ಸಕ್ರಿಯನಾಗಿಲ್ಲ, ಅಕ್ರಮವಾಗಿದ್ದೇನೆ. ಬಿಜೆಪಿವರು ನನ್ನನ್ನು ಪಕ್ಷಕ್ಕೆ ಸೇರಿಸಿಕೊಂಡು ಅನ್ಯಾಯ ಮಾಡಿದರು. ಅನ್ಯಾಯ ಮಾಡುವುದರಲ್ಲಿ ಬಿಜೆಪಿ ಅವರು ನಿಸ್ಸೀಮರು. ಮೋಸ ಮಾಡುವುದರಲ್ಲಿ ಬಿಜೆಪಿ ಅವರು ನಂಬರ್ ಓನ್.