ದೇಶಮಾಜಿ IAS ಪೂಜಾ ಖೇಡ್ಕರ್ ಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ದೆಹಲಿ ನ್ಯಾಯಾಲಯ!
ನಾಗರಿಕ ಸೇವಾ ಪರೀಕ್ಷೆ ಪೂರ್ಣಗೊಳಿಸಲು ಇತರ ಹಿಂದುಳಿದ ವರ್ಗಗಳು (OBC) ಮತ್ತು ವಿಶೇಷ ಚೇತನರ ಮೀಸಲಾತಿಯನ್ನು ಆಕೆ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪವಿದೆ. ಈ ಪ್ರಕರಣದಲ್ಲಿ ಯುಪಿಎಸ್ಸಿ ಖೇಡ್ಕರ್ ವಿರುದ್ಧ ಎಫ್ಐಆರ್ ದಾಖಲಿಸಿದೆ.