ಸುಮಾರು 55 ಮಾಜಿ ಕಾಂಗ್ರೆಸ್ ಶಾಸಕರು ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಅವರ ಸಮ್ಮುಖದಲ್ಲಿ ಶನಿವಾರ ನಾಂದೇಡ್ನಲ್ಲಿ ಭಾರತೀಯ ಜನತಾ ಪಕ್ಷ(ಬಿಜೆಪಿ) ಸೇರಿದರು.