ರಾಜ್ಯಕಾಂಗ್ರೆಸ್ ಗೆಲುವಿನಿಂದ ಉತ್ಸುಕರಾಗಿರುವ ಮಾಜಿ ಕಾರ್ಪೋರೇಟರ್ಸ್: ಪಾಲಿಕೆ ಚುನಾವಣೆ ನಡೆಸಲು ಹೊಸ ಸರ್ಕಾರಕ್ಕೆ ಒತ್ತಾಯ
ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವಿನಿಂದ ಉತ್ಸುಕರಾಗಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಾಜಿ ಕಾರ್ಪೊರೇಟರ್ಗಳು ಶೀಘ್ರವೇ ಬಿಬಿಎಂಪಿಗೆ ಚುನಾವಣೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.