ದೇಶಪ್ರತೀಕಾರಕ್ಕಾಗಿ ಕೊಲೆ ಯತ್ನ: ದೆಹಲಿಯಲ್ಲಿ ಮಾಜಿ ಕಿರಿಯರ ರಾಷ್ಟ್ರೀಯ ಕುಸ್ತಿಪಟು ಅರೆಸ್ಟ್
ಚಿಕ್ಕಪ್ಪನನ್ನು ಕೊಲೆ ಮಾಡಿದ ಆರೋಪಿಗಳನ್ನು ಕೊಲ್ಲುವ ಪ್ರಯತ್ನ ನಡೆಸಿದ್ದ ಮಾಜಿ ಕಿರಿಯ ರಾಷ್ಟ್ರೀಯ ಕುಸ್ತಿಪಟುವನ್ನು ದೆಹಲಿ ಪೋಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕುಸ್ತಿಪಟು ಕುನಾಲ್ ಮತ್ತು ಅವರ ಸ್ನೇಹಿತ ನವೀನ್ ಎಂದು ಗುರುತಿಸಲಾಗಿದೆ.