ದೇಶKerala: ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಬಿಜೆಪಿ ಸೇರ್ಪಡೆ
ಅಂಬಲಪುಳದಲ್ಲಿ ಸ್ವತಂತ್ರವಾಗಿ ಚುನಾವಣೆಗೆ ಸ್ಪರ್ಧಿಸಲಿರುವ CPM ನ ಮಾಜಿ ನಾಯಕ ಜಿ. ಸುಧಾಕರನ್ ಅವರಿಗೆ ಯುಡಿಎಫ್ ಬೆಂಬಲ ನೀಡಲು ನಿರ್ಧರಿಸಿದ ನಂತರ ಕಾಂಗ್ರೆಸ್ ತೊರೆದಿದ್ದ ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಎಂಜೆ ಜಾಬ್ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.