ಮಾಜಿ ಕೇಂದ್ರ ಸಚಿವ

ಮಾಜಿ ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ಟಿಎಂಸಿಗೆ ಸೇರ್ಪಡೆ: ಬಂಗಾಳದಲ್ಲಿ ಬಿಜೆಪಿಗೆ ಭಾರಿ ಹಿನ್ನಡೆ
ಮಾಜಿ ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ಬಿಜೆಪಿ ತೊರೆದಿದ್ದು, ತೃಣಮೂಲ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

ಕೇಂದ್ರ ಸರ್ಕಾರದ ಮಾಜಿ ಸಚಿವ, ರೈತ ಮುಖಂಡ ಬಾಬಗೌಡ ಪಾಟೀಲ್ ಬೆಳಗಾವಿಯಲ್ಲಿ ನಿಧನ
ಕೇಂದ್ರ ಸರ್ಕಾರದ ಮಾಜಿ ಸಚಿವ, ರೈತ ಮುಖಂಡ ಬಾಬಗೌಡ ರುದ್ರಗೌಡ ಪಾಟೀಲ್ ಶುಕ್ರವಾರ ನಸುಕಿನ ಜಾವ ನಿಧನರಾಗಿದ್ದಾರೆ.ಅವರಿಗೆ 80 ವರ್ಷ ವಯಸ್ಸಾಗಿತ್ತು.

ಮಹಾರಾಷ್ಟ್ರ: ಮಾಜಿ ಕೇಂದ್ರ ಸಚಿವ ಜಯಸಿಂಗ್ ರಾವ್ ಗಾಯಕ್ವಾಡ್ ಬಿಜೆಪಿಗೆ ರಾಜೀನಾಮೆ
ಕೇಂದ್ರದ ಮಾಜಿ ಸಚಿವ ಮತ್ತು ಹಿರಿಯ ಬಿಜೆಪಿ ಮುಖಂಡ ಜಯಸಿಂಗ್ ರಾವ್ ಗಾಯಕ್ ವಾಡ್ ಪಾಟೀಲ್ ಮಂಗಳವಾರ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಮಾಜಿ ಕೇಂದ್ರ ಸಚಿವ ರಶೀದ್ ಮಸೂದ್ ನಿಧನ
ಹಿರಿಯ ರಾಜಕಾರಣಿ, ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಖಾಜಿ ರಶೀದ್ ಮಸೂದ್(73) ನಿಧನ ಹೊಂದಿದ್ದಾರೆ.

ಕೇಂದ್ರದ ಮಾಜಿ ಸಚಿವ ಅರ್ಜುನ್ ಚರಣ್ ಸೇಥಿ ನಿಧನ
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ಸಚಿವ ಅರ್ಜುನ್ ಚರಣ್ ಸೇಥಿ ಸೋಮವಾರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಜೈಪಾಲ್ ರೆಡ್ಡಿ ಇನ್ನಿಲ್ಲ
ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಕೇಂದ್ರ ಸಚಿವ ಜೈಪಾಲ್ ರೆಡ್ಡಿ ಅವರು ಹೈದರಾಬಾದ್‌ನಲ್ಲಿ ಭಾನುವಾರ ಮುಂಜಾನೆ ನಿಧನ ಹೊಂದಿದರು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಮಾಜಿ ಕೇಂದ್ರ ಸಚಿವ ಜೈ ನಾರಾಯಣ್ ಪ್ರಸಾದ್ ವಿಧಿವಶ
ಮಾಜಿ ಕೇಂದ್ರ ಸಚಿವ ಕ್ಯಾಪ್ಟನ್ ಜೈ ನಾರಾಯಣ್ ಪ್ರಸಾದ್ ನಿಶಾದ್ ಸೋಮವಾರ ನಿಧನರಾದರು. ಅವರಿಗೆ 88 ವರ್ಷ ವಯಸ್ಸಾಗಿತ್ತು.

ಬಹು ಅಂಗಾಂಗ ವೈಫಲ್ಯ: ಕೋಮಾ ಸ್ಥಿತಿಯಲ್ಲಿ ಮಾಜಿ ಸಚಿವ ವಿ.ಧನಂಜಯ ಕುಮಾರ್
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿರುವ ಕೇಂದ್ರದ ಮಾಜಿ ಸಚಿವ ವಿ.ಧನಂಜಯ್ ಕುಮಾರ್ ಕಳೆದ ನಾಲ್ಕು ತಿಂಗಳಿಂದ ಕೋಮಾ ಸ್ಥಿತಿಯಲ್ಲಿದ್ದಾರೆ ಎಂದು ....

ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಸಚಿವ ಗುರುದಾಸ್ ಕಾಮತ್ ನಿಧನ
ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಗುರುದಾಸ್ ಕಾಮತ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 63 ವರ್ಷ ವಯಸ್ಸಾಗಿತ್ತು

