ದೇಶಹೆಚ್ಚಿನ ಚಿಕಿತ್ಸೆಗಾಗಿ ಕೇರಳದ ಮಾಜಿ ಸಿಎಂ ಒಮ್ಮನ್ ಚಾಂಡಿ ಬೆಂಗಳೂರಿಗೆ ಸ್ಥಳಾಂತರ
ಅನಾರೋಗ್ಯದಿಂದ ತಿರುವನಂತಪುರಂ ಬಳಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇರಳದ ಮಾಜಿ ಮುಖ್ಯಮಂತ್ರಿ ಒಮ್ಮನ್ ಚಾಂಡಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಸ್ಥಳಾಂತರಿಸಲಾಗುವುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಶನಿವಾರ ತಿಳಿಸಿದ್ದಾರೆ.