ರಾಜ್ಯ'ರೊಕ್ಕ ಕೊಟ್ರೆ ಬಳ್ಳಾರಿ ಜೈಲಲ್ಲೂ ಎಲ್ಲಾ ಸಿಗತ್ತೆ' ಎಂದ ಮಾಜಿ ಕೈದಿ, ನಟ ದರ್ಶನ್ ಅಭಿಮಾನಿ: ಪೊಲೀಸರಿಂದ ನೊಟೀಸ್
ಅವರನ್ನು ಬಳ್ಳಾರಿ ಜೈಲಿಗೆ ಹಾಕಬಾರದಿತ್ತು, ನಾವು ದರ್ಶನ್ ಅಭಿಮಾನಿಗಳು, ಅವರನ್ನು ಬೇರೆ ಜೈಲಿಗೆ ಹಾಕಬಹುದಾಗಿತ್ತು. ಬಳ್ಳಾರಿ ಜೈಲಿನಲ್ಲಿ ಊಟ, ಸಾಂಬಾರು ಚೆನ್ನಾಗಿಲ್ಲ, ಏನೂ ಚೆನ್ನಾಗಿಲ್ಲ. ನಾನು ಈ ಜೈಲಿನಲ್ಲಿ ಆರು ವರ್ಷ ಕೈದಿಯಾಗಿದ್ದೆ ಎಂದಿದ್ದಾನೆ ದರ್ಶನ್ ಅಭಿಮಾನಿ.