ಕ್ರಿಕೆಟ್ರೋಹಿತ್ ಕ್ಯಾಪ್ಟನ್ ಆಗಿದ್ದು ಟೀಮ್ ಇಂಡಿಯಾಗೆ ಒಳ್ಳೆಯದು; ಇನ್ಮುಂದೆ ಕೊಹ್ಲಿ ಬ್ಯಾಟಿಂಗ್ನತ್ತ ಗಮನಹರಿಸಬಹುದು: ರವಿಶಾಸ್ತ್ರಿ
ಟೆಸ್ಟ್ ಮತ್ತು ಸೀಮಿತ ಓವರ್ಗಳ ಸ್ವರೂಪದಲ್ಲಿ ವಿಭಿನ್ನ ನಾಯಕರನ್ನು ಹೊಂದಿರುವುದು ಸರಿಯಾದ ನಿರ್ಧಾರ. ಸದ್ಯದ ಕ್ರಿಕೆಟ್ ಪ್ರಪಂಚದಲ್ಲಿ ಒಬ್ಬನೇ ಆಟಗಾರ ಮೂರು ಮಾದರಿಯ ತಂಡದ ನಾಯಕತ್ವವನ್ನು ವಹಿಸುವುದು ಕಷ್ಟ.