ಮಾಜಿ ಗೃಹ ಸಚಿವ

ಆಂಧ್ರ ಪ್ರದೇಶದ ಮಾಜಿ ಗೃಹ ಸಚಿವ ಮೇಕತೋಟಿ ಸುಚರಿತ ಚಾಲಕರಾಗಿದ್ದ ಹೆಡ್ ಕಾನ್‌ಸ್ಟೆಬಲ್ ಆತ್ಮಹತ್ಯೆ
ಆಂಧ್ರ ಪ್ರದೇಶದ ಮಾಜಿ ಗೃಹ ಸಚಿವ ಮೇಕತೋಟಿ ಸುಚರಿತ ಅವರ ಚಾಲಕ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಹೆಡ್ ಕಾನ್‌ಸ್ಟೆಬಲ್ ಚೆನ್ನಕೇಶವುಲು ಎಂದು ಗುರುತಿಸಲಾಗಿದ್ದು, ಕಳೆದ ಮೂರು ವರ್ಷಗಳಿಂದ ಸುಚರಿತ ಅವರ ಬಳಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು.

750 ಕೋಟಿ ರೂ. ಮೊತ್ತದ ಹಣಕಾಸು ಅವ್ಯವಹಾರ: ಗುಜರಾತ್ ಮಾಜಿ ಗೃಹ ಸಚಿವ ವಿಪುಲ್ ಚೌಧರಿ ಬಂಧನ
750 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಹಣಕಾಸು ಅವ್ಯವಹಾರ ಪ್ರಕರಣದಲ್ಲಿ ಮಾಜಿ ಗೃಹ ಸಚಿವ ಹಾಗೂ ಮೆಹ್ಸಾನಾ ಜಿಲ್ಲಾ ಸಹಕಾರಿ ಉತ್ಪಾದಕರ ಒಕ್ಕೂಟ ಲಿಮಿಟೆಡ್‌ನ (ದೂಧ್‌ಸಾಗರ್ ಡೈರಿ) ಮಾಜಿ ಅಧ್ಯಕ್ಷ ವಿಪುಲ್ ಚೌಧರಿ ಅವರನ್ನು ಗುಜರಾತ್ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಂಧಿಸಿದೆ.

ಸುಲಿಗೆ ಪ್ರಕರಣದಲ್ಲಿ ಕ್ಲೀನ್ ಚಿಟ್ ದೊರೆತರೂ ಅನಿಲ್ ದೇಶ್ ಮುಖ್ ವಿರುದ್ಧ ಸಿಬಿಐ ಎಫ್ಐಆರ್
ಸುಲಿಗೆ ಪ್ರಕರಣದ ಆರೋಪ ಎದುರಿಸುತ್ತಿದ್ದ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿದೆ.

