ದೇಶಇಶ್ರತ್ ಜಹಾನ್ ಪ್ರಕರಣ: ಪ್ರಧಾನಿ ಮೋದಿ ಬಂಧಿಸಲು ಸಿಬಿಐ ಉದ್ದೇಶಿಸಿತ್ತು; ಮಾಜಿ ಡಿಐಜಿ ಸ್ಫೋಟಕ ಮಾಹಿತಿ
ಇಶ್ರತ್ ಜಹಾನ್ ನಕಲಿ ಎನ್'ಕೌಂಟರ್ ಆರೋಪ ಪ್ರಕರಣ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಬಂಧನಕ್ಕೊಳಪಡಿಸಲು ಸಿಬಿಐ ಬಯಸಿತ್ತು ಎಂಬ ಸ್ಫೋಟಕ ಮಾಹಿತಿ ಇದೀಗ ಬಹಿರಂಗಗೊಂಡಿದೆ...