ರಾಜಕೀಯ'ಆರೋಪಗಳನ್ನಷ್ಟೇ ಕೇಳುತ್ತಿದ್ದೇವೆ': ಬಹಿರಂಗ ಚರ್ಚೆಗೆ ಬರುವಂತೆ ಮೋದಿ, ರಾಹುಲ್ ಗೆ ಮಾಜಿ ನ್ಯಾಯಮೂರ್ತಿಗಳ ಆಹ್ವಾನ
ಸಾರ್ವಜನಿಕ ಚರ್ಚೆಯಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶ ಮದನ್ ಬಿ ಲೋಕೂರ್, ಮಾಜಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಪಿ ಶಾ ಮತ್ತು ಹಿರಿಯ ಪತ್ರಕರ್ತ ಎನ್ ರಾಮ್ ಅವರು ಆಹ್ವಾನ ನೀಡಿದ್ದಾರೆ.