ರಾಜ್ಯಬೆಳಗಾವಿ: ತನ್ನನ್ನು ಬಿಟ್ಟು ಓಡಿಹೋಗಿದ್ದ ಪತ್ನಿ, ಆಕೆಯ ಹೊಸ ಪತಿಯನ್ನು ಕೊಂದ ವ್ಯಕ್ತಿಯ ಬಂಧನ
ತನ್ನನ್ನು ಒಂಟಿಯಾಗಿ ಬಿಟ್ಟು ಬೇರೊಬ್ಬ ಪುರುಷನೊಂದಿಗೆ ಓಡಿಹೋಗಿದ್ದಕ್ಕೆ ಆಕ್ರೋಶಗೊಂಡ ವ್ಯಕ್ತಿಯೊಬ್ಬ ತನ್ನ ಮಾಜಿ ಪತ್ನಿ ಮತ್ತು ಆಕೆಯ ಹೊಸ ಪತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಕೊಕಟ್ನೂರು...